ಮೈ ಬೆಹೆನ್​ ಮಾನ್ ಯೋಜನೆಯಡಿ ಮಹಿಳೆಯರ ಖಾತೆಗೆ ₹30 ಸಾವಿರ ಹಣ

Updated By: Priyalachhi ಪಾಟ್ನಾ (ಬಿಹಾರ): ವಿಧಾನಸಭಾ ಚುನಾವಣೆಗೂ ಮುನ್ನ ಪ್ರತಿಪಕ್ಷ ನಾಯಕ, ಮಹಾಘಟಬಂಧನ್​ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ದೊಡ್ಡ ದೊಡ್ಡ ಭರವಸೆಗಳನ್ನು ಪ್ರಕಟಿಸುತ್ತಿದ್ದಾರೆ. ಇಂದು (ಮಂಗಳವಾರ) ಚುನಾವಣಾ ಪ್ರಚಾರಕ್ಕೆ ಹೊರಡುವ ಮೊದಲು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ … Read more

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ

Updated By: Priyalachhi ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.‌ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ … Read more

ನಿಮ್ಮ ಪ್ಯಾನ್​ ಕಾರ್ಡ್​ಗೆ ಆಧಾರ್​ ಲಿಂಕ್​ ಆಗಿಲ್ಲವೇ? ಹಾಗಾದ್ರೆ ಪ್ಯಾನ್​ ಕ್ಯಾನ್ಸಲ್​ ಆಗೋದು ಖಚಿತ!!

Updated By: Priyalachhi ಪ್ಯಾನ್ ಕಾರ್ಡ್: (ಪ್ಯಾನ್-ಆಧಾರ್ ಲಿಂಕ್) ಇಂದು ಆಧಾರ್ ಕಾರ್ಡ್‌ನಷ್ಟೇ ಅತ್ಯಗತ್ಯವಾಗಿದೆ. ಪ್ಯಾನ್ ಕಾರ್ಡ್ ಇಲ್ಲದೆ ನೀವು ಯಾವುದೇ ಹಣಕಾಸಿನ ವಹಿವಾಟುಗಳನ್ನು ನಡೆಸಲು ಸಾಧ್ಯವಿಲ್ಲ. KYC ಅಡಿಯಲ್ಲಿ ಸರ್ಕಾರವು ಪ್ರತಿಯೊಂದು ಯೋಜನೆ ಮತ್ತು ಸೇವೆಯೊಂದಿಗೆ ಆಧಾರ್ ಅನ್ನು ಲಿಂಕ್ … Read more

ರಾಜ್ಯದಲ್ಲಿ ಮತ್ತೆ ಭೂಕಂಪನ

Updated By: Priyalachhi ವಿಜಯಪುರ: ಉತ್ತರ ಕರ್ನಾಟಕದ ವಿಜಯಪುರ (Vijayapura) ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನ (Earthquake) ಸಂಭವಿಸಿದೆ. ಬೆಳಿಗ್ಗೆ 7:49ರ ಸುಮಾರಿಗೆ ಭಾರೀ ಸ್ಪೋಟದ‌ ಸದ್ದಿನೊಂದಿಗೆ ಭೂಮಿ (Earth) ನಡುಗಿದೆ. ಜನರು ಬೆಳಗ್ಗೆಯೇ ಭೂಮಿ ನಡುಗುತ್ತಿರುವ ಅನುಭವ ಪಡೆದಿದ್ದಾರೆ. ಭಾರೀ ಸ್ಫೋಟದಂತಹ ಜೋರಾದ ಧ್ವನಿಯೊಂದಿಗೆ ಭೂಮಿ ಕಂಪಿಸಿದ್ದು, ಸ್ಥಳೀಯರು ಭಯಭೀತರಾಗಿ ಮನೆಗಳಿಂದ … Read more

ಅಭಿಮಾನಿಗಳ ‘D Boss’ ಘೋಷಣೆ ಇರಿಸು ಮುರಿಸು; ಅರ್ಧಕ್ಕೆ ಮಾತು ನಿಲ್ಲಿಸಿದ ನಟಿ ರಚಿತಾ ರಾಮ್!

Updated By: Priyalachhi ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಅಭಿಮಾನಿಗಳ ಅತಿರೇಕವೂ ದರ್ಶನ್ ಆಪ್ತರಿಗೆ ಇರಿಸು ಮುರಿಸು ತರುತ್ತಿದೆ. ಪ್ರಕರಣ ಸಂಬಂಧ ದರ್ಶನ್ ಮೊದಲ ಬಾರಿಗೆ ಜೈಲಿಗೆ ಹೋಗಿದ್ದಾಗ ರಚಿತಾ ರಾಮ್ ಸೇರಿದಂತೆ … Read more

ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ ‘ಕೈ’ ಕಮಾಂಡ್

Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯಗಳು ಸಂಪುಟ ಪುನಾರಚನೆ ಮತ್ತು ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದೆ ಕಾದು ನೋಡುವ ತಂತ್ರ … Read more

ಕೇಸರಿ ಪಡೆಗೆ RSS ಸ್ಪೆಷಲ್​ ಕ್ಲಾಸ್

Updated By: Priyalachhi ಬೆಂಗಳೂರು, ನವೆಂಬರ್​ 03: ರೇಸ್​ಕೋರ್ಸ್ ರಸ್ತೆಯಲ್ಲಿರುವ ಭಾರತೀಯ ವಿದ್ಯಾ ಭವನದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಪಕ್ಷದ ನಿಲುವು ಮಂಡನೆ ವಿಧಾನದ ಕುರಿತು ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಕಾರ್ಯಾಗಾರ ನಡಯಿತು. ಈ ವೇಳೆ RSS ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಲು ಮುಂದಾಗಿರುವ … Read more

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ

Updated By: Priyalachhi ಮೈಸೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿ, ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿ, … Read more

ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳ ಸಾವು

Updated By: Priyalachhi ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಎರಡು ಆನೆಗಳು ಸಾವಿಗೀಡಾಗಿರುವ ಘಟನೆಯ ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೋಮವಾರ ಆದೇಶಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿಯ ಸುಲೈಗಲಿ ಗ್ರಾಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ಈ ಘಟನೆಯನ್ನು ‘ದುರದೃಷ್ಟಕರ’ … Read more

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Updated By: Priyalachhi ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ. ‘ಎಕ್ಸ್’ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ ಮಾರ್ಗದ ಸಂಚಾರ ಮುಂದಿನ ವರ್ಷ … Read more

Home
Web Stories
Instagram
WhatsApp