ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ
Updated By: Priyalachhi ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್ಬಾಗ್ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಲಾಲ್ಬಾಗ್ನಲ್ಲಿ … Read more