ಆಂಧ್ರ ಪ್ರದೇಶ: ಶ್ರೀಕಾಕುಳಂ ಕಾಶಿಬುಗ್ಗ ವೆಂಕಟೇಶ್ವರ ದೇಗುಲದಲ್ಲಿ ಕಾಲ್ತುಳಿತ

Updated By: Priyalachhi ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ದೇಗುಲದಲ್ಲಿ ಶನಿವಾರ ಘೋರ ದುರಂತ ಸಂಭವಿಸಿದೆ. ಶ್ರೀಕಾಕುಳಂನ ಕಾಶಿಬುಗ್ಗ ಪಟ್ಟಣದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾಗ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ … Read more

ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Updated By: Priyalachhi ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, … Read more

ಶ್ರೀಗಂಧದ ನಾಡು, ಕರುನಾಡು, ಕನ್ನಡಾಂಭೆಯ ನಾಡು…

ಲೇಖನ: ಪ್ರಿಯಲಚ್ಚಿ ಪ್ರತಿ ವರ್ಷ ನವೆಂಬರ್ 1 ರಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಏಕೀಕೃತ ರಾಜ್ಯವಾದದ್ದು ನವೆಂಬರ್ 1, … Read more

ಭಾರತ-ಆಸ್ಟ್ರೇಲಿಯಾ ಮೂರನೇ ಟಿ20 ಯಾವಾಗ? ಎಲ್ಲಿ?

Updated By: Priyalachhi ಬೆಂಗಳೂರು: ಆಸ್ಟ್ರೇಲಿಯಾದಲ್ಲಿ ಭಾರತೀಯ ಕ್ರಿಕೆಟ್ ತಂಡದ  ಕೆಟ್ಟ ಕಾಲ ಮುಗಿಯುವಂತೆ ಕಾಣುತ್ತಿಲ್ಲ. ಏಕದಿನ ಸರಣಿಯಲ್ಲಿನ ಹೀನಾಯ ಸೋಲಿನ ನಂತರ ಇದೀಗ ಟಿ20 ಸರಣಿಯಲ್ಲೂ ಕಳಪೆ ಪ್ರದರ್ಶನ ಮುಂದುವರೆಸಿದೆ. ಮೊದಲ ಟಿ20 ಮಳೆಯಿಂದ ರದ್ದಾದರೆ ಎರಡನೇ ಟಿ0 ಪಂದ್ಯದಲ್ಲಿ … Read more

ಯಶ್ ಅನ್ನು ರಾವಣನ ಪಾತ್ರಕ್ಕೆ ಆರಿಸಿದ್ದೇಕೆ?

ವರದಿ: ಪ್ರಿಯಲಚ್ಚಿ ಸದ್ಗುರು ಮತ್ತು ಯಶ್: ಸಿನಿಮಾ ಭಾರತದ ಅತ್ಯಂತ ದೊಡ್ಡ ಬಜೆಟ್​​ನ ಸಿನಿಮಾ ಆಗಿದೆ. ಸುಮಾರು ಎರಡು ವರ್ಷಗಳಿಂದಲೂ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಸಿನಿಮಾನಲ್ಲಿ ರಣ್​ಬೀರ್ ಕಪೂರ್ ರಾಮ, ಸಾಯಿ ಪಲ್ಲವಿ ಸೀತೆಯಾಗಿ ನಟಿಸಿದ್ದಾರೆ. ನಟ ಯಶ್ ರಾವಣನ ಪಾತ್ರದಲ್ಲಿ … Read more

ನವೆಂಬರ್ ಆರಂಭದಲ್ಲೇ ಸಿಡಿದ ಡೆಡ್‌ಲೈನ್ ಬಾಂಬ್

ವರದಿ: ಪ್ರಿಯಲಚ್ಚಿ ಬೆಂಗಳೂರು: ಕಾಂಗ್ರೆಸ್ ಕೋಟೆಯ ಕುರ್ಚಿ ಕಂಪಿಸುತ್ತಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾಗಿದೆ. ಇಂದು ರಾಜ್ಯೋತ್ಸವದ ಸಂಭ್ರಮ ಬೇರೆ. ನವೆಂಬರ್​ನಲ್ಲಿಯೇ, ಕರ್ನಾಟಕ ಕಾಂಗ್ರೆಸ್​ ಪಾಳೆಯದಲ್ಲಿ ಕ್ರಾಂತಿಯಾಗುತ್ತದೆಯಾ ಎಂಬ ಕುತೂಹಲ ಗರಿಗೆದರಿದೆ. ಇಂಥಾ ಹೊತ್ತಲ್ಲೇ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಸಿಎಂ … Read more

ಶನಿವಾರದ ಪಂಚಾಂಗ, ಭವಿಷ್ಯ

ವರದಿ: ಪ್ರಿಯಲಚ್ಚಿ  ಪಂಚಾಂಗ: 01-11-2025, ಶನಿವಾರ ಸಂವತ್ಸರ : ವಿಶ್ವವಸು ಆಯನ: ದಕ್ಷಿಣಾಯಣ ಮಾಸ : ಕಾರ್ತಿಕ ಪಕ್ಷ : ಶುಕ್ಲ ತಿಥಿ : ದಶಮಿ ನಕ್ಷತ್ರ : ಸ್ತಭಿಷ ಸೂರ್ಯೋದಯ : ಮುಂಜಾನೆ 06:12 ಗಂಟೆಗೆ ಅಮೃತಕಾಲ : ಮುಂಜಾನೆ 06:12 ರಿಂದ 07:39 ಗಂಟೆವರೆಗೆ ದುರ್ಮುಹೂರ್ತ : ಬೆಳಗ್ಗೆ 07:48 … Read more

ಇಂದಿನಿಂದ 7 ಪ್ರಮುಖ ಹಣಕಾಸು ನಿಯಮಗಳು ಬದಲಾಗಿಣೆ

ವರದಿ: ಪ್ರಿಯಲಚ್ಚಿ ನವೆಂಬರ್ ತಿಂಗಳು ಆರಂಭವಾಗಿದ್ದು, ಆಧಾರ್, ಬ್ಯಾಂಕಿಂಗ್, ಜಿಎಸ್‌ಟಿ ಮತ್ತು ಪಿಂಚಣಿಗೆ ಸಂಬಂಧಿಸಿದ 7 ಪ್ರಮುಖ ಹಣಕಾಸು ನಿಯಮಗಳು ಬದಲಾಗಿವೆ. ಮಕ್ಕಳ ಆಧಾರ್ ಅಪ್‌ಡೇಟ್ ಉಚಿತವಾಗಿದ್ದು, ಬ್ಯಾಂಕ್ ಖಾತೆಗಳಿಗೆ 4 ನಾಮಿನಿಗಳನ್ನು ಸೇರಿಸಬಹುದು. ಹೊಸ GST ಸ್ಲ್ಯಾಬ್‌ಗಳು ಜಾರಿಗೆ ಬಂದಿದ್ದು, … Read more

ನಮ್ಮ ಮೆಟ್ರೋದಲ್ಲಿ ತ್ವರಿತ ಅಂಗಾಂಗ ರವಾನೆ

ವರದಿ: ಪ್ರಿಯಲಚ್ಚಿ ಬೆಂಗಳೂರು: ಸಾಮಾನ್ಯವಾಗಿ ಅಂಗಾಂಗಳನ್ನು ಆ್ಯಂಬುಲೆನ್ಸ್‌ ಮೂಲಕವೇ ಸಾಗಣೆ ಮಾಡುವುದುಂಟು. ಆದರೆ, ಇತ್ತೀಚಿನ ಸಂಚಾರ ಸಮಸ್ಯೆಯಿಂದಾಗಿ ಆ್ಯಂಬುಲೆನ್ಸ್‌ ಗಳೂ ರಸ್ತೆಯಲ್ಲಿ ಶೀಘ್ರಗತಿಯಲ್ಲಿ ಸಂಚಾರ ನಡೆಸುವುದು ಕಷ್ಟಕರವಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿಗಳು ನಮ್ಮ ಮೆಟ್ರೋ ಸೌಕರ್ಯ ಬಳಸಿಕೊಳ್ಳಲು ಮುಂದಾಗುತ್ತಿದ್ದಾರೆ. … Read more

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ

Caste Census

ಬೆಂಗಳೂರು: ರಾಜ್ಯ ಸರ್ಕಾರ ಸೆಪ್ಟೆಂಬರ್ 22ರಿಂದ ಆರಂಭಿಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ(“ಜಾತಿ ಗಣತಿ” ಎಂದೇ ವ್ಯಾಪಕವಾಗಿ ಕರೆಯಲಾಗುತ್ತಿದೆ)ಯ ಮನೆ ಮನೆ ಗಣತಿ ಶುಕ್ರವಾರ ಮುಕ್ತಾಯವಾಗಿದ್ದು, ಆನ್‌ಲೈನ್ ಮೂಲಕ ಮಾಹಿತಿ ಒದಗಿಸಲು ನವೆಂಬರ್ ೧೦ ರವರೆಗೂ ಅವಕಾಶ ನೀಡಲಾಗಿದೆ. ರಾಜ್ಯಾದ್ಯಂತ ಈವರೆಗೆ … Read more

Home
Web Stories
Instagram
WhatsApp