ಪ್ರಕಾಶ್ ರಾಜ್, ಪೌರ ಕಾರ್ಮಿಕೆ ಫಕ್ಕೀರಿ ಸೇರಿ 70 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವ
ಬೆಂಗಳೂರು: ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಇಂದು ಪ್ರಕಟಗೊಂಡಿದೆ. ಸ್ವಾತಂತ್ರ್ಯ ಹೋರಾಟಗಾರ ಕೋಣಂದೂರು ಲಿಂಗಪ್ಪ, ಬೆಂಗಳೂರಿನ ಪೌರ ಕಾರ್ಮಿಕರಾದ ಫಕ್ಕೀರಿ, ಬಹುಭಾಷಾ ನಟ ಪ್ರಕಾಶ್ ರಾಜ್, ನಿವೃತ್ತ ಐಐಎಸ್ ಅಧಿಕಾರಿ ಸಿದ್ದಯ್ಯ ಸೇರಿದಂತೆ 70 ಮಂದಿಗೆ ಪ್ರಶಸ್ತಿ ಘೋಷಿಸಲಾಗಿದೆ. ಕನ್ನಡ … Read more