ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಫ್ರೀಡಂಪಾರ್ಕ್ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ … Read more