2028ರಲ್ಲೂ ನಾವು ಅಧಿಕಾರಕ್ಕೆ ಬರುವುದು ಗ್ಯಾರಂಟಿ: CM ಸಿದ್ದರಾಮಯ್ಯ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತುಮಕೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತ ವದಂತಿ ನಡುವೆ ಐಕ್ಯತೆಯ ಪ್ರದರ್ಶನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತುಮಕೂರಿನಲ್ಲಿ ನಡೆದ ‘ಸಾಧನಾ ಸಮರ್ಪಣಾ ಸಮಾವೇಶ’ದಲ್ಲಿ ಒಂದೇ ವೇದಿಕೆ ಹಂಚಿಕೊಂಡರು. ರಾಜ್ಯದಲ್ಲಿ ಕಾಂಗ್ರೆಸ್ … Read more