ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮುಸ್ಲಿಂ ಮಹಿಳೆಯರು ಮನವಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಉಡುಪಿ: ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮುಸ್ಲಿಂ ಮಹಿಳೆಯರು ಮನವಿ ಮಾಡಿದ್ದರು. ಇದನ್ನು ಮುಂದಿಟ್ಟು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಿದ್ದರು. ಆದರೆ ಇದೀಗ … Read more

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರ ಸಂಘಗಳಿಗೆ ಹೈಕೋರ್ಟ್ ಮಂಗಳವಾರ ತಾತ್ಕಾಲಿಕ ತಡೆ ನೀಡಿದೆ. ರಜೆ ಪೀಠದ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಕೆ ಮನ್ಮದಾ ರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) … Read more

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಸಾವು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಸಾಕಾನೆಗಳ ಕಾದಾಟದಲ್ಲಿ ಸಿಲುಕಿ ಚೆನ್ನೈ ಮೂಲದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ದುಬಾರೆ ಮತ್ತು ಸಕ್ರೆಬೈಲ್ ಕ್ಯಾಂಪ್ ಗಳನ್ನು ಮುಚ್ಚುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಇನ್ನು ಮುಂದೆ ಯಾರೂ ಆನೆಗಳ ಬಳಿ ಹೋಗಲು, ಸ್ನಾನ … Read more

ತುಮಕೂರು ಸಮಾವೇಶಕ್ಕೂ ಮುನ್ನ ಸಾಹುಕಾರ್ ಮನೆಯಲ್ಲಿ ಸಿಎಂ ಆಪ್ತರ ಬ್ರೇಕ್ ಫಾಸ್ಟ್ ಮೀಟಿಂಗ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಇಂದು ಸಾಧನಾ ಸಮಾವೇಶ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ … Read more

ಶಾಲೆಯಲ್ಲಿ ‘Yes Sir’ ಬದಲು ಜೈ ಶ್ರೀರಾಮ್: ಯತ್ನಾಳ್​​ ಹೇಳಿಕೆಗೆ ಜನಾರ್ದನ ರೆಡ್ಡಿ ಬೆಂಬಲ!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕೊಪ್ಪಳ: ಇನ್ನುಮುಂದೆ ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಎಂದು ಹೇಳುವ ಬದಲು ಜೈ ಶ್ರೀರಾಮ್ ಅಂತ ಹೇಳಿ ಎಂದು ಕರೆ ನೀಡಿದ್ದ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಬಿಜೆಪಿಯ ಮತ್ತೊಬ್ಬ … Read more

ಕಾಂಗ್ರೆಸ್ ಹಿರಿಯ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ನಿಧನ: ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ರಾಮನಗರ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಹಾಜಿ ಸೈಯದ್ ಜಿಯಾವುಲ್ಲಾ ಹೃದಯಾಘಾತದಿಂದ ನಿಧನರಾಗಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿರುವ ತೋಪ್‌ಖಾನ್ ಮೊಹಲ್ಲಾದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್​​ ಪಡೆದಿದ್ದಾರೆ. ಡಿ.ಕೆ.ಶಿವಕುಮಾರ್ ಜೊತೆ … Read more

‘ಅನಕ್ಷರಸ್ಥ’ ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತುಮಕೂರು: ಮೋರ್ಬಿ ಘಟನೆಯ ನಂತರ ‘ಗುಜರಾತ್ ಅಭಿವೃದ್ಧಿ ಮಾದರಿ’ ಟೊಳ್ಳಾಗಿದೆ. ಆದರೆ ಕಲ್ಯಾಣ ಆಧಾರಿತ ‘ಕರ್ನಾಟಕ ಮಾದರಿ’ ಉತ್ತಮವಾಗಿದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ … Read more

ನಾಳೆ ರಾಜ್ಯಾದ್ಯಂತ ಮೆಡಿಕಲ್ ಶಾಪ್​ಗಳು ಬಂದ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಇ-ಫಾರ್ಮಸಿಗಳು, ಆನ್‌ಲೈನ್ ಔಷಧ ಮಾರಾಟ ಹಾಗೂ ಅತಿಯಾದ ರಿಯಾಯಿತಿ ವಿರೋಧಿಸಿ ಔಷಧ ವ್ಯಾಪಾರಿಗಳು ಮತ್ತು ಔಷಧ ವಿತರಕರು ಬುಧವಾರ ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದ್ದು, ರಾಷ್ಟ್ರವ್ಯಾಪಿ 24 ಗಂಟೆಗಳ ಬಂದ್‌ನಲ್ಲಿ ಭಾಗವಹಿಸಲಿದ್ದಾರೆ. ಆಲ್ ಇಂಡಿಯಾ … Read more

ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ?

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕೂದಲಿನ ಹೊಳಪು ಮತ್ತು ಬಲವನ್ನು ಹೆಚ್ಚಿಸುತ್ತದೆ ಇದರಲ್ಲಿರುವ ವಿಟಮಿನ್ ಇ, ಆಂಟಿಆಕ್ಸಿಡೆಂಟ್ಸ್, ಆರೋಗ್ಯಕರ ಕೊಬ್ಬು ನಮ್ಮ ಚರ್ಮವನ್ನು ಕಾಪಾಡುವಲ್ಲಿ ಸಹಾಯ ಮಾಡುತ್ತದೆ. ಬಾದಾಮಿ ಚರ್ಮವನ್ನು ತೇವಗೊಳಿಸಲು ಮತ್ತು ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ, ಕೊಲ್ಯಾಜಿನ್ ಉತ್ಪಾದನೆಯನ್ನು … Read more

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಧಾರವಾಡ: ರಾಜ್ಯದಲ್ಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮುಖ್ಯಸ್ಥರುಗಳ ಕಚೇರಿಯಲ್ಲಿ ಬೀಡುಬಿಟ್ಟಿರುವ ನೌಕರರನ್ನು ಬದಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರ ಪಟ್ಟಿ ಸಿದ್ಧಪಡಿಸಿ ಮೇ 28ರೊಳಗಾಗಿ ಕಡ್ಡಾಯ … Read more

Home
Web Stories
Instagram
WhatsApp