ಕಾರು ಬಿಟ್ಟು ಮೆಟ್ರೋದಲ್ಲಿ ವಿಜಯೇಂದ್ರ ಪ್ರಯಾಣ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದೇಶದ ಜನತೆಗೆ ಇಂಧನ ಮಿತವ್ಯಯದ ಬಗ್ಗೆ ಕರೆ ನೀಡಿದ್ದರು. ಪೆಟ್ರೋಲ್ ಮತ್ತು ಡೀಸಲ್ ಬಳಕೆಯನ್ನು ಕಡಿಮೆ ಮಾಡಬೇಕು, ಅನವಶ್ಯಕ ವಾಹನ ಸವಾರಿಯನ್ನು ತಗ್ಗಿಸಬೇಕು, ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಒತ್ತು … Read more