ಇರಾನ್ ಮೇಲೆ ಪರಮಾಣು ಬಾಂಬ್ ಹಾಕಲು ಮುಂದಾಗಿದ್ದ ಟ್ರಂಪ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ವಾಷಿಂಗ್ಟನ್: ಇರಾನ್ ವಿರುದ್ಧ ಕೆಂಡಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ರಕ್ಷಣಾ ಪಡೆಗಳ ಜಂಟಿ ಮುಖ್ಯಸ್ಥ ಡಾನ್ ಕೇನ್ ಅವರಿಗೆ ಟೆಹ್ರಾನ್ ಮೇಲೆ ಪರಮಾಣು ಬಾಂಬ್ ಹಾಕಬಹುದೇ ಎಂದು ಕೇಳಿದ್ದರು. ಆದರೆ ಡಾನ್ ಕೇನ್ … Read more

ಸಿಎಂ ಹುದ್ದೆ ಬದಲಾವಣೆ ವದಂತಿ ನಡುವೆ 64ನೇ ಹುಟ್ಟುಹಬ್ಬ ಆಚರಿಸಿಕೊಂಡ DK ಶಿವಕುಮಾರ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನಾಯಕತ್ವ ಬದಲಾವಣೆ ವದಂತಿಗಳ ನಡುವೆ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಮೇ 15 ಶುಕ್ರವಾರ ತಮ್ಮ 64ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದ ಹೊರಗೆ ಅರ್ಚಕರು ವೇದ ಮಂತ್ರಗಳನ್ನು ಘೋಷಿಸಿ ಪೂಜೆ … Read more

ನಟ ದರ್ಶನ್ ಗೆ ಬಿಗ್ ಶಾಕ್: ಸದ್ಯಕ್ಕಿಲ್ಲ ಜಾಮೀನು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ನಿರಾಕರಿಸಿದ್ದು, ವಿಚಾರಣಾ ನ್ಯಾಯಾಲಯವು ಒಂದು ವರ್ಷದೊಳಗೆ ವಿಚಾರಣೆಯನ್ನು ಪೂರ್ಣಗೊಳಿಸಿ ಪ್ರಕರಣವನ್ನು ತೀರ್ಮಾನಿಸಬೇಕೆಂದು … Read more

ಹಿಜಾಬ್ ಹಿಂದಿನಿಂದಲೇ ಇದ್ದ ಪದ್ಧತಿ, ಅದನ್ನು ಬಿಜೆಪಿ ನಿಷೇಧಿಸಿತ್ತು, ನಾವು ತೆಗೆದಿದ್ದೇವೆ ಅಷ್ಟೇ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ನೀತಿ ನಿರೂಪಣೆಗಳನ್ನು ಮಾಡುತ್ತಿರಲಿಲ್ಲವೇ, ಜನರು ಚೆನ್ನಾಗಿರಬೇಕೆಂದು ಕಾನೂನು, ನೀತಿಗಳನ್ನು ಅವರು ಮಾಡಿದ್ದಾರಾ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಪ್ರಚೋದನೆ ಮಾಡುವ ರೀತಿಯಲ್ಲಿ … Read more

ಕರ್ನಾಟಕದಲ್ಲಿ ಜೂನ್ 20 ರಿಂದ SIR ಪ್ರಾರಂಭ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕರ್ನಾಟಕದಲ್ಲಿ ಜೂನ್ 20 ರಂದು ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಲಿದ್ದು, ಅಕ್ಟೋಬರ್ 7, 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳಲ್ಲಿ … Read more

ಜನರಿಗೆ ಮತ್ತೊಂದು ಬೆಲೆ ಏರಿಕೆ ಬರೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗಾಲಾಗಿರುವ ಸಾಮಾನ್ಯ ಜನರಿಗೆ ಖಾಸಗಿ ಬಸ್​​ ಮಾಲೀಕರು ಮತ್ತೊಂದು ಬೆರೆ ಏರಿಕೆ ಶಾಕ್​ ಕೊಟ್ಟಿದ್ದಾರೆ. ಇಂದು ಬೆಳಗ್ಗೆಯಿಂದ ಪೆಟ್ರೋಲ್, ಡಿಸೇಲ್ ಬೆಲೆ ಪ್ರತಿ ಲೀಟರ್ … Read more

ಕರ್ನಾಟಕ ಬಿಜೆಪಿ ನಾಯಕರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಉದ್ಯಮಿ ಗೌತಮ್ ಅದಾನಿ ಆದಾಯ 10 ವರ್ಷಗಳ ಹಿಂದೆ ಏನೂ ಇರಲಿಲ್ಲ. ಬಿಜೆಪಿಯವರು ಲಕ್ಷಾಂತರ ಕೋಟಿ ರೂಪಾಯಿ ಕೊಟ್ಟು ಇಡೀ ದೇಶವನ್ನು ಅದಾನಿ, ಅಂಬಾನಿಗೆ ಮಾರಾಟ ಮಾಡಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ನ್ನು ಟೀಕಿಸುವ ಪ್ರಶ್ನಿಸುವ … Read more

ಹಾರ್ಮುಜ್ ದಾಟಿದ LPG ಹೊತ್ತ ಭಾರತದ ಎರಡು ಹಡಗು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಭಾರತಕ್ಕೆ ಬರುತ್ತಿದ್ದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ(LPG) ಹೊತ್ತ ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ದಾಟಿವೆ. ಆದರೆ ಭಾರತದ ಧ್ವಜ ಹೊಂದಿದ್ದ ಮತ್ತೊಂದು ಹಡಗು ಆಯಕಟ್ಟಿನ ಹಡಗು ಕಾರಿಡಾರ್ ಬಳಿ ಡಿಕ್ಕಿ … Read more

ಮೇ 20ರಂದು ದೇಶಾದ್ಯಂತ 12 ಲಕ್ಷ ಔಷಧ ಅಂಗಡಿ ಮಾಲೀಕರ ಮುಷ್ಕರ, ಕಾರಣ ಏನು ಗೊತ್ತಾ?

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಭಾರತದಾದ್ಯಂತ ಸುಮಾರು 12 ಲಕ್ಷಕ್ಕಿಂತ ಹೆಚ್ಚು ಔಷಧ ವ್ಯಾಪಾರಿಗಳು ಮತ್ತು ಔಷಧ ವಿತರಕರು ಮೇ 20ರಂದು ದೇಶವ್ಯಾಪಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಈ ಮುಷ್ಕರಕ್ಕೆ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ … Read more

ತಮಿಳುನಾಡು ಸಿಎಂ ವಿಜಯ್ ಗೆ ಆಡಳಿತ ಅನುಭವ ಕೊರತೆಯಿದೆ: KN ರಾಜಣ್ಣ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಆಡಳಿತ ಅನುಭವದ ಕೊರತೆಯಿದೆ. ಹಣಕಾಸು ನಿರ್ವಹಣೆ ಬಗ್ಗೆ ಯೋಚನೆ ಮಾಡದೆ ಅವರು ಏಕಾಏಕಿ 700ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚುವಂತೆ ಆತುರದ ನಿರ್ಧಾರ ತೆಗೆದುಕೊಂಡು ಆದೇಶಿಸಿದ್ದಾರೆ ಎಂದು ಶಾಸಕ ಹಿರಿಯ … Read more

Home
Web Stories
Instagram
WhatsApp