ತುಮಕೂರು ಸಮಾವೇಶದ ನಂತರ ಬದಲಾವಣೆ ಕಾಣಲಿದೆ ರಾಜ್ಯ ರಾಜಕೀಯ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ತುಮಕೂರಿನಲ್ಲಿ ಮೇ 20 ರಂದು ನಡೆಸುವ ಬೃಹತ್ ಸಮಾವೇಶ ಆಯೋಜಿಸಿದೆ. ಇದು ಕೇವಲ ಸಾಧನಾ ಸಮಾವೇಶವಾಗದೆ ಪರಿವರ್ತನೆಯ ಹಂತವಾಗುವ … Read more

ದೆಹಲಿ ಸರ್ಕಾರಿ ನೌಕರರಿಗೆ ವಾರಕ್ಕೆ 2 ದಿನ ವರ್ಕ್ ಫ್ರಮ್ ಹೋಮ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯಕ್ಕಾಗಿ ‘ವರ್ಕ್ ಫ್ರಮ್ ಹೋಮ್’ ಮಾಡುವಂತೆ ಸಲಹೆ ನೀಡಿದ್ದೇ ತಡ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಗುರುವಾರ ಸರ್ಕಾರಿ ನೌಕರರಿಗೆ ವಾರಕ್ಕೆ ಎರಡು ದಿನ … Read more

ಕೋಟ್‌ ಧರಿಸಿ ಕೋರ್ಟ್‌ಗೆ ಹಾಜರಾದ ಮಮತಾಗೆ ಸಂಕಷ್ಟ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಲಾಯರ್‌ ಕೋಟ್‌ ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾದ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಟಿಎಂಸಿ ನಾಯಕಿ ವಕೀಲೆಯಾಗಿ ನೋಂದಾಸಿಕೊಂಡ ದಾಖಲಾತಿ ಮತ್ತು ವೃತ್ತಿಪರ ಅಭ್ಯಾಸದ ಬಗ್ಗೆ 48 … Read more

ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. … Read more

2022ರ BJP ಸರ್ಕಾರದ ಆದೇಶ ವಾಪಸ್: ಹಿಜಾಬ್​​ಗೆ ಅವಕಾಶ!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು … Read more

CBSE Class 12 results: ಕರ್ನಾಟಕಕ್ಕೆ ಮೂರನೇ ಸ್ಥಾನ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನಿನ್ನೆ ಬುಧವಾರ ಪ್ರಕಟವಾದ 2026ರ ಸಿಬಿಎಸ್ ಇ 12ನೇ ತರಗತಿ ಫಲಿತಾಂಶದಲ್ಲಿ, ಉತ್ತೀರ್ಣ ಪ್ರಮಾಣದ ಆಧಾರದ ಮೇಲೆ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನ ಪಡೆದಿದೆ. ಸಿಬಿಎಸ್ಇ ಮಾಹಿತಿಯ ಪ್ರಕಾರ, ಬೆಂಗಳೂರು ಪ್ರದೇಶದ ಅಡಿಯಲ್ಲಿ ವರ್ಗೀಕರಿಸಲ್ಪಟ್ಟಿರುವ ರಾಜ್ಯವು … Read more

ಮೋದಿ ಎಲ್ಲಿ ರೋಡ್ ಶೋ ಮಾಡಿದ್ರೂ ಅಲ್ಲಿ ಆ್ಯಂಬುಲೆನ್ಸ್ ಬರುತ್ತೆ: ಸಂತೋಷ್ ಲಾಡ್ ವ್ಯಂಗ್ಯ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ನೀಟ್ ಪರೀಕ್ಷೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್, ವ್ಯಾಪಂ ಹಗರಣದ ಬಗ್ಗೆ ಸಿನಿಮಾ ಮಾಡುವಂತೆ ಖ್ಯಾತ ಚಿತ್ರ ನಿರ್ದೇಶಕ ಆದಿತ್ಯ ಧರ್ ಅವರಿಗೆ ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ … Read more

ಕೇರಳ CM ಆಯ್ಕೆ ಕಗ್ಗಂಟು: ವಿಡಿ ಸತೀಶನ್ ಅಥವಾ ಕೆಸಿ ವೇಣುಗೋಪಾಲ್?

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ತಿರುವನಂತಪುರ: ಕೇರಳ ಮುಖ್ಯಮಂತ್ರಿ ಆಯ್ಕೆ ಸಂಬಂಧ ಹಲವು ದಿನಗಳಿಂದ ನಡೆಯುತ್ತಿರುವ ಆಂತರಿಕ ಹೋರಾಟಕ್ಕೆ ಅಂತ್ಯ ಹಾಡಿರುವ ಕಾಂಗ್ರೆಸ್, ಗುರುವಾರ ತಿರುವನಂತಪುರಂನ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿದೆ. ಮಧ್ಯಾಹ್ನ … Read more

ನಟ, ನಿರ್ಮಾಪಕ ದಿಲೀಪ್ ರಾಜ್​ ನಿಧನ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಕನ್ನಡ ಚಿತ್ರರಂಗಕ್ಕೆ ಇಂದು ಬೆಳಗ್ಗೆಯೇ ಶಾಕಿಂಗ್ ನ್ಯೂಸ್ ಸಿಕ್ಕಿದೆ. ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ನಸುಕಿನ ಜಾವ ಮನೆಯಲ್ಲಿದ್ದಾಗಲೇ ದಿಲೀಪ್ ರಾಜ್ ಅವರಿಗೆ ತೀವ್ರ ಹಾರ್ಟ್ ಅಟ್ಯಾಕ್ (Heart Attack) ಆಗಿತ್ತು. … Read more

ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಳಗಾವಿ: ಗೃಹ ಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಉಳಿದಿರುವ ಕಂತು ಇನ್ನು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಏಪ್ರಿಲ್ ತಿಂಗಳ … Read more

Home
Web Stories
Instagram
WhatsApp