ಮಿತವ್ಯಯಕ್ಕೆ ಪ್ರಧಾನಿ ಮೋದಿ ಹೆಜ್ಜೆ: ಬಿಜೆಪಿ ಸಿಎಂಗಳಿಗೂ ಸೂಚನೆ, EV ಗೆ ಆದ್ಯತೆ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಸಂಕಷ್ಟ ಮತ್ತು ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ನಡುವೆಯೇ ಇಂಧನ ಉಳಿತಾಯ ಹಾಗೂ ಮಿತವ್ಯಯ ಕ್ರಮಗಳ ಭಾಗವಾಗಿ ತಮ್ಮ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ … Read more

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೊಡ್ಡ ಅವಮಾನ: ಡಿಕೆ ಶಿವಕುಮಾರ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನೀಟ್ ಪರೀಕ್ಷೆ ರದ್ದಾಗಿರುವುದು ದೊಡ್ಡ ಅಪಮಾನ. ಇದರ ಬಗ್ಗೆ ಸಂಸದರು ಹಾಗೂ ಕೇಂದ್ರ ಸಚಿವರು ಮಾತನಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದರು. ಬಿಡಿಎ ಕಚೇರಿ ಬಳಿ ಮಾಧ್ಯಮಗಳಿಗೆ … Read more

‘ಆಪರೇಷನ್ ಸಿಂಧೂರ್’ ವೇಳೆ ಪಾಕಿಸ್ತಾನಕ್ಕೆ ಚೀನಾದ ಬೆಂಬಲ: MEA

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ತಾನಕ್ಕೆ ಚೀನಾದ ಬೆಂಬಲದ ಬಗ್ಗೆ ಭಾರತ ಹಲವು ದಿನಗಳಿಂದ ಹೇಳುತ್ತಾ ಬಂದಿತ್ತು. ಆದರೆ, ಅದನ್ನು ಇದೀಗ ಚೀನಾದ ರಾಜ್ಯ ಮಾಧ್ಯಮಗಳಲ್ಲಿನ ವರದಿಗಳು ದೃಢಪಡಿಸಿವೆ. ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯಿಸಿದ್ದು, … Read more

CBI ನಿರ್ದೇಶಕರ ಆಯ್ಕೆ ಪ್ರಕ್ರಿಯೆ ವಿರುದ್ಧ ತಿರುಗಿಬಿದ್ದ ರಾಹುಲ್!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಹೊಸ ಸಿಬಿಐ ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ (LOP) ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ಸಂಬಂಧ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಲೋಕಸಭೆ ವಿಪಕ್ಷ … Read more

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಸಿನಿಮಾ ನಿರ್ಮಾಪಕಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಮೊಮ್ಮಗಳ ಹೆಸರಲ್ಲಿ ಸಿನಿಮಾ ನಿರ್ಮಾಣ ಪ್ರಾರಂಭಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಮಾಣ ಸಂಸ್ಥೆಗೆ ಐರಾ ಫಿಲಮ್ಸ್ ಎಂದು ಹೆಸರಿಟ್ಟಿದ್ದಾರೆ. ನಿರ್ಮಾಪಕಿಯಾಗಿ … Read more

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿನಿತ್ಯ 10-15 ನಿಮಿಷ ಪತ್ರಿಗೆ ಓದುವುದು ಕಡ್ಡಾಯ..!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಡಿಜಿಟಲ್ ವ್ಯಸನವನ್ನು ನಿಯಂತ್ರಿಸಲು ಶಿಕ್ಷಣ ಇಲಾಖೆ ಹೊಸ ಕ್ರಮ ಕೈಗೊಂಡಿದೆ. ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಈ … Read more

ಡಿಕೆ ಬ್ರದರ್ಸ್ ಬೆನ್ನಲ್ಲೆ ದೆಹಲಿಗೆ ಸತೀಶ್- ಮಹಾದೇವಪ್ಪ ದೌಡು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ಸಂಭಾವ್ಯ ಸಚಿವ ಸಂಪುಟ ಪುನರ್ರಚನೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ನವದೆಹಲಿಗೆ ಹಠಾತ್ ಭೇಟಿ ನೀಡಿರುವುದು ರಾಜಕೀಯ ವಲಯಗಳಲ್ಲಿ ತೀವ್ರ ಊಹಾಪೋಹಗಳಿಗೆ ಕಾರಣವಾಗಿದೆ, … Read more

ಡಿಸಿಎಂ ಆಗಿದ್ದಷ್ಟೇ ಲಾಭ, ಡಿಕೆಶಿಗೆ ಸದ್ಯಕ್ಕಿಲ್ಲ ಸಿಎಂ ಸ್ಥಾನ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಐದು ವಿಧಾನಸಭಾ ಚುನಾವಣೆಗಳ ಫಲಿತಾಂಶಗಳು ಮತ್ತು ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯ ಎರಡು ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಮೇ 5ರ ನಂತರ ಪ್ರಕಟವಾಗಲಿದೆ. ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್ರಚನೆ ಮತ್ತು ನಾಯಕತ್ವ … Read more

ಸಿದ್ದರಾಮಯ್ಯ ಅಂದರೆ 2013-2018 ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಈಗ ಇಲ್ಲ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆಗಳು ಜೋರಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಮತ್ತಷ್ಟು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅಚ್ಚರಿಯ ಹೇಳಿಕೆಗಳನ್ನ ನೀಡಿರುವ ಕೆಎನ್ … Read more

ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಹೆಚ್ಚಳ? ಪೆಟ್ರೋಲಿಯಂ ಸಚಿವಾಲಯ ಹೇಳಿದ್ದೇನು?

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25-28 ರೂ.ಗಳಷ್ಟು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ. ಆದರೆ ಈ ಎಲ್ಲಾ ವರದಿಗಳನ್ನು ಕೇಂದ್ರ ಸರ್ಕಾರ ಗುರುವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದು, … Read more

Home
Web Stories
Instagram
WhatsApp