• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

Sambrama Prabha News by Sambrama Prabha News
November 10, 2025
in Latest News, Nation News, Politics
0
Delhi ಕಾರು ಸ್ಫೋಟದ ಬಗ್ಗೆ ಅಮಿತ್ ಶಾ ಜೊತೆ ಪ್ರಧಾನಿ ಮೋದಿ ಚರ್ಚೆ

Updated By: Priyalachhi

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಕಾರು ಸ್ಫೋಟಗೊಂಡು 10ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, ದೇಶಾದ್ಯಂತ ತೀವ್ರ ಆತಂಕ ಸೃಷ್ಟಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿನ ಭೀಕರ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದರು ಮತ್ತು ಪರಿಸ್ಥಿತಿಯನ್ನು ಅವಲೋಕಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ತೀವ್ರ ಸ್ಫೋಟದಲ್ಲಿ ಕಾರು ಛಿದ್ರಗೊಂಡು ಹಲವಾರು ವಾಹನಗಳು ಸುಟ್ಟುಹೋಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಪತ್ತೆಹಚ್ಚಿದ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ಸಂಭವಿಸಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ ಮತ್ತು ಇದು ಉಗ್ರರ ಕೃತ್ಯ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Tags: Amit ShahPM Modiಅಮಿತ್ ಶಾ
Previous Post

ಜೆಡಿಎಸ್ ಕೋರ್ ಕಮಿಟಿ ಪುನಾರಚನೆ: ಅಧ್ಯಕ್ಷರಾಗಿ ಎಂ. ಕೃಷ್ಣಾರೆಡ್ಡಿ ನೇಮಕ

Next Post

ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; ‘ದೊಡ್ಡ ಪಿತೂರಿ’ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Next Post
ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; ‘ದೊಡ್ಡ ಪಿತೂರಿ’ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

ಬೆಳಗ್ಗೆ ಸ್ಫೋಟಕ ವಶ, ಸಂಜೆ ಭಾರೀ ಸ್ಫೋಟ; 'ದೊಡ್ಡ ಪಿತೂರಿ' ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ಕೇಜ್ರಿವಾಲ್ ಆಗ್ರಹ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.