Updated By: Priyalachhi

ಬೆಳಗಾವಿ: ಕರ್ನಾಟಕ ರಾಜ್ಯ ವಿರೋಧಿ ಎಂಇಎಸ್‌‍ ನಾಯಕನೊಂದಿಗೆ ಪೊಲೀಸ್‌‍ ಅಧಿಕಾರಿ ತನ್ನಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಘಟನೆ ನಗರದಲ್ಲಿ ನಡೆದಿದೆ. ರಾಜ್ಯೋತ್ಸವ ಸಂಭ್ರಮಕ್ಕೆ ವಿರೋಧಿಸಿರುವ ಪುಂಡ ಎಂಇಎಸ್‌‍ ಕರಾಳ ಹೆಸರಿನ ರ್ಯಾಲಿಯಲ್ಲಿ ಬಂದೋಬಸ್ತ್‌ಗೆ ನಿಯೋಜಿತಗೊಂಡಿದ್ದ ಪೊಲೀಸ್‌‍ ಅಧಿಕಾರಿ ಜೆ.ಎಂ. ಕಾಲಿಮಿರ್ಚಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಸಿಪಿಐ ದುರ್ವರ್ತನೆ ಜಿಲ್ಲಾಡಳಿತ ಹಾಗೂ ಪೊಲೀಸ್‌‍ ಕಮಿಷ್ನರ್‌ ಗಂಭೀರವಾಗಿ ಪರಿಗಣಿಸಿದ್ದಾರೆ. ಸತತ ರಾಜ್ಯ ಸರಕಾರ ಹಾಗೂ ಕನ್ನಡಿಗರ ವಿರುದ್ಧ ಕತ್ತಿ ಮಸೆಯುವ ಎಂ ಎಂಎಸ್‌‍ ಮುಖಂಡ ಶುಭಂ ಸೆಳಕೆ ಜೊತೆಗೆ ಪೊಲೀಸ್‌‍ ಅಧಿಕಾರಿಯ ಅತಿ ಸಲುಗೆಯಿಂದ ವರ್ತಿಸಿರುವ ವಿಡಿಯೋ ವೈರಲ್‌ ಆಗಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version