Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ
Exclusive Politics

ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ

Sambrama Prabha NewsBy Sambrama Prabha NewsMay 27, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಕೇಳಿದ ಕೂಡಲೇ ಚಲುವರಾಯ ನಾಯಕ ಎಂಬ ಅಭಿಮಾನಿಯೊಬ್ಬರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

“ಸಿದ್ದರಾಮಯ್ಯ ಸಾಹೇಬರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬುದು ನಮ್ಮ ಆಗ್ರಹ. ಅವರಿಗೆ ಐದು ವರ್ಷಗಳ ಪೂರ್ಣಾವಧಿ ನೀಡಬೇಕು. ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಹುಲ್ ಗಾಂಧಿಯವರು ಈ ವಿಚಾರದಲ್ಲಿ ತೆಗೆದುಕೊಂಡಿರುವ ನಿರ್ಧಾರ ನೂರಕ್ಕೆ ನೂರು ತಪ್ಪು,” ಎಂದು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ‘ಅನ್ನರಾಮಯ್ಯ’, ‘ದಲಿತ ರಾಮಯ್ಯ’, ‘ಅಹಿಂದ ನಾಯಕ’ ಹಾಗೂ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ ಅಭಿಮಾನಿಗಳು, “ಅವರ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ಬಡವರ ಪಾಲಿನ ಧೀಮಂತ ನಾಯಕರಾಗಿರುವ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿಯೇ ರಾಜಕೀಯದಿಂದ ನಿರ್ಗಮಿಸಬೇಕು,” ಎಂದು ಒತ್ತಾಯಿಸಿದ್ದಾರೆ.

ವರುಣಾ ಕ್ಷೇತ್ರದ ಅಭಿಮಾನಿಗಳಾದ ಅಭಿಷೇಕ್ ಮತ್ತು ಮಹದೇವ್ ಅವರು ಮಾತನಾಡಿ, “ರಾಹುಲ್ ಗಾಂಧಿಯವರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇವೆ, ಇದು ಸಂಪೂರ್ಣ ತಪ್ಪು ನಿರ್ಧಾರ. ಇದೇ ರೀತಿ ಬೇರೆಯವರಿಗೆ ಸರ್ಕಾರವನ್ನು ಬಿಟ್ಟುಕೊಟ್ಟರೆ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಮತ್ತು ಈಗಿರುವ ಸರ್ಕಾರ ಆರು ತಿಂಗಳೂ ಉಳಿಯುವುದಿಲ್ಲ,” ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Congress Karnataka Politics Siddaramaiah Varuna Constituency ಕರ್ನಾಟಕ ರಾಜಕೀಯ. ಕಾಂಗ್ರೆಸ್ ರಾಹುಲ್ ಗಾಂಧಿ ವರುಣಾ ಕ್ಷೇತ್ರ ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!
Next Article 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

September 12, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.