Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ
Politics

ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ

Sambrama Prabha NewsBy Sambrama Prabha NewsNovember 23, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಭೂಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪಗಳ ಬಗ್ಗೆ ತನಿಖೆಗೆ ಎಸ್ಐಟಿ ರಚಿಸಲಾಗುವುದು. ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಿ, ವಕೀಲರನ್ನು ವಜಾಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನೀರಾವರಿ ಇಲಾಖೆಗೆ ಸಂಬಂಧಿಸಿದ 61, 843 ಪ್ರಕರಣಗಳು ಬಾಕಿ

ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಜಲ ಸಂಪನ್ಮೂಲ, ಬಿಡಿಎ ಭೂಸ್ವಾಧೀನ ಪ್ರಕರಣಗಳ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ, ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಇದಕ್ಕೆ ಸುಮಾರು 75 ಸಾವಿರ ಕೋಟಿ ರೂ. ಮೀಸಲಿರಿಸಲಾಗುವುದು. ವಿವಿಧ ನೀರಾವರಿ ನಿಗಮಗಳ ವ್ಯಾಪ್ತಿಯಲ್ಲಿ 61, 843 ಪ್ರಕರಣಗಳಿವೆ ಎಂದರು.

ಕಂದಾಯ ಇಲಾಖೆಯವರು ಬೆಂಗಳೂರು ವ್ಯಾಪ್ತಿಯಲ್ಲಿ ತನಿಖೆ ಮಾಡಲು ಆದೇಶ ಮಾಡಿದ್ದು, ಅಧಿಕಾರಿಗಳು, ಕಾನೂನು ತಂಡದವರು ಸೇರಿ ಸರಿಯಾದ ಸಮಯದಲ್ಲಿ ಅರ್ಜಿ ಹಾಕದೇ ಕಾಲಹರಣ ಮಾಡಿರುವುದು ಕಂಡುಬಂದಿದೆ. ಈ ವಿಚಾರವಾಗಿ ವರದಿ ಸಲ್ಲಿಸುವಂತೆ ಸೂಚಿಸಿದ್ದೇವೆ. ಕೆಲವು ಪ್ರಮುಖ ಪ್ರಕರಣಗಳು ನ.10ರಂದು ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯಲಿದ್ದು, ಅಷ್ಟರೊಳಗೆ ನಮ್ಮಲ್ಲಿ ಆಗಿರುವ ನ್ಯೂನ್ಯತೆ ಗಮನಕ್ಕೆ ತರಬೇಕಾಗಿದೆ. ಇದರ ಜೊತೆಗೆ ಎಸ್ಐಟಿ ರಚಿಸಿ ಎಲ್ಲೆಲ್ಲಿ ಯಾವ ರೀತಿ ಪಿತೂರಿ ನಡೆದಿದೆ ಎಂದು ವಿಚಾರಣೆ ನಡೆಸಲಾಗುವುದು. ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಇಲಾಖೆವಾರು ತನಿಖೆಗೆ ಆದೇಶಿಸಿ ಎಲ್ಲರನ್ನು ಅಮಾನತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಎಸ್ ಐಟಿ ಭೂ ಸ್ವಾಧೀನ
Add as Preferred on Google Follow on Google News
Share. WhatsApp Facebook Twitter Telegram
Previous Article“ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ”: ಸಿಎಂ ಎದುರೇ DK Shivakumar ಮಾರ್ಮಿಕ ಮಾತು!
Next Article ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.