ಈ ಇಳಿ ವಯಸ್ಸಿನಲ್ಲೂ ನಾನು ಕೋರ್ಟ್ ಅಲೆಯಬೇಕೇ? ದೇವೇಗೌಡ ಬೇಸರ
Updated By: Priyalachhi ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನನ್ನ ಹೆಸರನ್ನು ಇದರಲ್ಲಿ ಉಲ್ಲೇಖಿಸಲಾಗಿದೆ ಎಂದು ಮಾಜಿ ಪ್ರಧಾನಿ, ಎಚ್.ಡಿ.ದೇವೇಗೌಡರು ...
