ದುನಿಯಾ ವಿಜಯ್ ಮುಖ್ಯಭೂಮಿಕೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ಇಂದು ಅದ್ಧೂರಿಯಾಗಿ ತೆರೆಕಂಡಿದೆ
Updated By: Priyalachhi ಆಳಿದವರ ಕಥೆಯಲ್ಲ, ಅಳಿದು ಉಳಿದವರ ಕಥೆ ಎಂಬ ಟ್ಯಾಗ್ ಲೈನ್ ಹೊಂದಿರುವ ಲ್ಯಾಂಡ್ಲಾರ್ಡ್ ಸಿನಿಮಾ ಇಂದು ಕರ್ನಾಕದ್ಯಾಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಗಿದೆ. ...
