2026-27ರ ಭಾರತ ಸರ್ಕಾರದ ಅಂದಾಜು ಪಟ್ಟಿ ಮತ್ತು ವೆಚ್ಚದ ವಿವರಗಳನ್ನ ವಿತ್ತ ಸಚಿವೆ ಸೀತಾರಾಮನ್ ಮಂಡಿಸಲಿದ್ದಾರೆ
Updated By: Priyalachhi ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆಯ ...

