ಆದಿಚುಂಚನಗಿರಿ ಶ್ರೀಗಳ ಕ್ಷಮೆ ಕೇಳಿದ HDK: ಅಗೌರವ ಆಗಬಾರದೆಂಬ ದೃಷ್ಟಿಯಿಂದ ಹೇಳಿದ್ದೆ ಎಂದು ಸ್ಪಷ್ಟನೆ
Updated By: Priyalachhi ಬೆಂಗಳೂರು: ಇತ್ತೀಚೆಗೆ ನಾನು ನೀಡಿದ್ದ ಹೇಳಿಕೆಯಿಂದ ಆದಿಚುಂಚನಗಿರಿ ನಿರ್ಮಲಾನಂದ ಶ್ರೀಗಳಿಗೆ ನೋವಾಗಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...
