Browsing: ಕರ್ನಾಟಕ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಬರಗಾಲ ಮತ್ತು ಕಸ್ತೂರಿರಂಗನ್ ವರದಿ ಚರ್ಚೆ ನಡುವೆ ವಂದೇ ಮಾತರಂ ಗದ್ದಲ. ವಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಆಕ್ರೋಶ. ಸಂಪೂರ್ಣ ವರದಿ ಓದಿ.

ಬೆಂಗಳೂರು: ರಾಜ್ಯದಲ್ಲಿ ಆವರಿಸಿರುವ ಭೀಕರ ಬರಗಾಲ ಹಾಗೂ ಮಲೆನಾಡಿಗರ ನಿದ್ದೆಗೆಡಿಸಿರುವ ಕಸ್ತೂರಿರಂಗನ್ ವರದಿ ವಿಚಾರವಾಗಿ ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನ…