‘ಬಿಹಾರದಲ್ಲಿ NDA 160ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಸರ್ಕಾರ ರಚಿಸುತ್ತದೆ’
Updated By: Priyalachhi ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಿರ್ಣಾಯಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ...
