ಕಬ್ಬು ಬೆಳೆಗಾರರ ಸಮಸ್ಯೆಗೆ ರಾಜ್ಯ ಸರ್ಕಾರವೇ ನೇರ ಹೊಣೆ: ಸಿಎಂಗೆ ಜೋಶಿ ಬಹಿರಂಗ ಪತ್ರ
Updated By: Priyalachhi ನವದೆಹಲಿ/ಹುಬ್ಬಳ್ಳಿ: ಕರ್ನಾಟಕದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದ ಲೋಪಗಳ ಬಗ್ಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ...
