ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಇಂದು ಭೇಟಿ; ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ
Updated By: Priyalachhi ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 17ರ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಬ್ಬು ಬೆಳೆಯುವ ರೈತರು ಎದುರಿಸುತ್ತಿರುವ ಸಮಸ್ಯೆಗಳು ...
