ಬ್ಯಾಂಕ್ ಸಾಲ ಜಟಾಪಟಿ: ಲೆಕ್ಕಪತ್ರಕ್ಕಾಗಿ ಹೈಕೋರ್ಟ್ ಮೊರೆ ಹೋದ ವಿಜಯ್ ಮಲ್ಯ
Updated By: Priyalachhi ಬೆಂಗಳೂರು: ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗ್ತಿದೆ ಎಂದು ಆರೋಪಿಸಿ ಲೆಕ್ಕಪತ್ರ ಕೋರಿ ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನಯ ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿದೆ. ...
