ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ: ಮಧು ಬಂಗಾರಪ್ಪ
Updated By: Priyalachhi ಶಿವಮೊಗ್ಗ: "ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ...


