ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಇರುವ ವರದಿ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ: ಸಚಿವ ದಿನೇಶ್ ಗುಂಡೂರಾವ್
Updated By: Priyalachhi ಬೆಳಗಾವಿ: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂದು ವರದಿಯಾಗಿರುವ ಬಗ್ಗೆ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ...
