ವೀರಶೈವ ಲಿಂಗಾಯತ ವಿಧಿವಿಧಾನದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ; ಮಣ್ಣಲ್ಲಿ ಮಣ್ಣಾದ ದಾವಣಗೆರೆ ಧಣಿ
Updated By: Priyalachhi ದಾವಣಗೆರೆ: ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದ ಕಾಂಗ್ರೆಸ್‌ನ ಹಿರಿಯ ಶಾಸಕ, ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ...
