ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ‘ಸಾಲು ಮರದ ತಿಮ್ಮಕ್ಕ’ ಹೆಸರಿನಲ್ಲಿ ಪ್ರಶಸ್ತಿ
Updated By: Priyalachhi ಬೆಂಗಳೂರು: ಪ್ರತಿ ವರ್ಷ ಐವರು ಪರಿಸರವಾದಿಗಳಿಗೆ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಘೋಷಿಸಿದರು. ರಾಜ್ಯ ಮಾಲಿನ್ಯ ...
