ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಕೇಳಿದ ಕೂಡಲೇ ...









