ಫರಿದಾಬಾದ್‌ನ ಮನೆಯಲ್ಲಿತ್ತು 360 ಕೆ.ಜಿ ಅಮೋನಿಯಂ ನೈಟ್ರೇಟ್, ಅಪಾರ ಪ್ರಮಾಣದ ಶಸ್ತ್ರಾಸ್ತ್ರ!
Updated By: Priyalachhi ಫರಿದಾಬಾದ್(ನವದೆಹಲಿ): ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ದೆಹಲಿಯ ಫರಿದಾಬಾದ್‌ನ ಮನೆಯೊಂದರಲ್ಲಿ ಅಪಾರ ಪ್ರಮಾಣದ ದಹನಕಾರಿ ವಸ್ತುಗಳನ್ನು ವಶಕ್ಕೆ ...
