ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!
ವರದಿ: ನ್ಯೂಸ್ ಡೆಸ್ಕ್ | sambramaprabha.com ಬೆಂಗಳೂರು: ರಾಜ್ಯ ಸರ್ಕಾರದ ಉದ್ದೇಶಿತ ಬಿಡದಿ ಟೌನ್‌ಶಿಪ್ (GBIT) ಯೋಜನೆಯ ವಿರುದ್ಧ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಮನಗರ ...

