Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಡಯಾಬಿಟಿಸ್ (ಮಧುಮೇಹ) ದೇಹದ ಹಲವಾರು ಅಂಗಗಳ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಸಾಕಷ್ಟು ಮಂದಿಗೆ ತಿಳಿದೇ ಇರುತ್ತದೆ. ಆದರೆ, ರಕ್ತದಲ್ಲಿನ ಸಕ್ಕರೆ ...
