ಕಾನೂನುಬದ್ಧ ಪತಿಗೆ ಮಾತ್ರವಲ್ಲ, ಲಿವ್-ಇನ್ ಸಂಬಂಧಕ್ಕೂ ಐಪಿಸಿ 498ಎ ಅನ್ವಯ: ಹೈಕೋರ್ಟ್
Updated By: Priyalachhi ಬೆಂಗಳೂರು: ಐಪಿಸಿ 498ಎ (ವಿವಾಹಿತ ಮಹಿಳೆಯ ಮೇಲೆ ಕ್ರೌರ್ಯ ಮತ್ತು ಕಿರುಕುಳ) ಕಾನೂನುಬದ್ಧವಾಗಿ ವಿವಾಹವಾಗಿರುವ ಪತಿಗೆ ಮಾತ್ರ ಸೀಮಿತವಾಗದೆ, ಮದುವೆಯ ಗುಣಲಕ್ಷಣಗಳನ್ನು ಹೊಂದಿರುವ ಲಿವ್–ಇನ್(ಪುರುಷ-ಮಹಿಳೆ ...

