NEET ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಸಭೆ ರಣಾಂಗಣ: ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ...
