1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಆರಂಭಿಸಲು ರಾಜ್ಯ ಸರ್ಕಾರ ಮುಂದು..!
Updated By: Priyalachhi ಬೆಂಗಳೂರು: ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ...

