ಟ್ರಂಪ್ G20 ಶೃಂಗಸಭೆಗೆ ‘ವಿಶ್ವಗುರು’ ಖಂಡಿತಾ ಹೋಗುತ್ತಾರೆ : ಮೋದಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ ಟೀಕೆ
Updated By: Priyalachhi ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೃಂಗಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿರುವುದರಿಂದ ಪ್ರಧಾನಿ ಮೋದಿಯವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ...
