ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಸಭಾಪತಿ ಸ್ಥಾನದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಧಾನ ಪರಿಷತ್ತಿನ ಸಭಾಪತಿ ...






