ಗೋಕಾಕ್ ಜಿಲ್ಲೆಗೆ ಆಗ್ರಹಿಸಿ, ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ನಿಯೋಗ
Updated By: Priyalachhi ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ...
