ಮದ್ಯ ಸೇವಿಸಿ ಅನಾರೋಗ್ಯಕ್ಕೆ ಒಳಗಾದವರ ಚಿಕಿತ್ಸೆಗೆ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.20ರಷ್ಟು ಹಣ ಮೀಸಲಿಡಿ: ವಿಪಕ್ಷ ಸದಸ್ಯರ ಆಗ್ರಹ
Updated By: Priyalachhi ಬೆಳಗಾವಿ: ಮದ್ಯಪಾನ ವಿಪರೀತ ಸೇವನೆಯಿಂದ ಮನುಷ್ಯನ ಯಕೃತ್ (ಲಿವರ್) ತೊಂದರೆ ಜೊತೆಗೆ ಜಾಂಡೀಸ್ ಖಾಯಿಲೆಗೆ ತುತ್ತಾಗಲಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ ಅಬಕಾರಿ ...
