ಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು- ತೇಜಸ್ವಿ ಸೂರ್ಯ ವಾಗ್ದಾಳಿ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ನವದೆಹಲಿ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ತಮ್ಮ ಸಂಸತ್ ಭಾಷಣದಲ್ಲಿ ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಪಕ್ಷ ಒಂದು ರಾಜ್ಯವನ್ನು ...

