ಸಾರ್ವಜನಿಕರು ಶೇ.25ರಷ್ಟು ಉಸಿರಾಟ ಕಡಿಮೆ ಮಾಡಿ ದೇಶಭಕ್ತಿ ಪ್ರದರ್ಶಿಸಬೇಕು: ನಟ ಕಿಶೋರ್ ಕುಮಾರ್ ವ್ಯಂಗ್ಯ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಚಿನ್ನ ಖರೀದಿಸಬೇಡಿ, ಅನಿಲ, ಪೆಟ್ರೋಲ್, ಡೀಸೆಲ್ ಹಾಗೂ ಇತರ ಪೆಟ್ರೋಲಿಯಂ ಉತ್ಪನ್ನಗಳ ಬಳಕೆಯನ್ನು ಮಿತಿಗೊಳಿಸಿ, ವಿದೇಶ ಪ್ರವಾಸ ಕಡಿಮೆ ಮಾಡಿ, ವರ್ಕ್ ...
