ಮಾನವಸಹಿತ ಗಗನಯಾನ: ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್ ಅರ್ಹತಾ ಪರೀಕ್ಷೆ ಯಶಸ್ವಿ
Updated By: Priyalachhi ಬೆಂಗಳೂರು: ಮಾನವಸಹಿತ ಗಗನಯಾನಕ್ಕೆ ಸಿದ್ಧವಾಗುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ), ಗಗನಯಾತ್ರಿಗಳ ಸುರಕ್ಷಿತ ಲ್ಯಾಂಡಿಂಗ್ ಖಾತರಿಪಡಿಸುವ ಡ್ರೋಗ್ ಪ್ಯಾರಾಚೂಟ್ ಅರ್ಹತಾ ಪರೀಕ್ಷೆ ಯಶಸ್ವಿಯಾಗಿ ನಡೆಸಿದೆ. ...
