ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್
Updated By: Priyalachhi ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ...

