ಕೋಗಿಲುವಿನಲ್ಲಿ ಹೊರಹಾಕಲ್ಪಟ್ಟವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ
Updated By: Priyalachhi ಕೋಲಾರ: ಬೆಂಗಳೂರು ಉತ್ತರ ಸಮೀಪದ ಕೋಗಿಲು ಬಡಾವಣೆಯಲ್ಲಿ ನೆಲೆಸಿರುವವರು ಬಾಂಗ್ಲಾ ದೇಶದವರು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ? ...
