ನಿಪ್ಪಾಣಿ ಬೆನ್ನಲ್ಲೇ ಚಿಕ್ಕಮಗಳೂರಲ್ಲೂ ಕೈ, ಕಮಲ ಸಮರ: ಕಾಮಗಾರಿ ವಿಚಾರವಾಗಿ ಸಿ.ಟಿ.ರವಿ ಎದುರೇ ಹೈಡ್ರಾಮಾ
ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಚಿಕ್ಕಮಗಳೂರು, ಮೇ 21: ಶಾಸಕಿ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಕಿತ್ತಾಡಿಕೊಂಡಿರುವ ಘಟನೆ ನಿಪ್ಪಾಣಿಯಲ್ಲಿ ನಡೆದ ಬೆನ್ನಲ್ಲೇ ಇತ್ತ ...
