BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | VIDEO ರಿಲೀಸ್ | ತನಿಖೆಗೆ ಜಿ.ಪರಮೇಶ್ವರ್ ಸೂಚನೆ

Author Picture
Published On: October 15, 2025
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ

—Advertisement—

ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ CM ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದ ಪ್ರಿಯಾಂಕ್, ತಮ್ಮ ಟ್ವೀಟ್ ಖಾತೆಯಲ್ಲಿ ಬೆದರಿಕೆ ಕರೆಯ ವಿಡಿಯೋವನ್ನು ರಿಲೀಸ್ ಮಾಡಿದ್ದಾರೆ. ತಾನು RSSನ ಕಾರ್ಯಕರ್ತನೆಂದು ಮಾತು ಶುರು ಮಾಡಿರುವ ವ್ಯಕ್ತಿ ಹಿಂದಿಯಲ್ಲಿ ಅಶ್ಲೀಲವಾಗಿ ನಿಂದಿಸಿದ್ದಾನೆ. ವಿಡಿಯೋದಲ್ಲಿ ನಿಂದನಾತ್ಮಕ ಪದಬಳಕೆ ಇರುವುದರಿಂದ ಇಲ್ಲಿ ಪೋಸ್ಟ್ ಮಾಡುತ್ತಿಲ್ಲ.

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ: ತನಿಖೆಗೆ ಸೂಚನೆ

RSS ವಿರುದ್ಧ ಹೇಳಿಕೆ ನೀಡಿರುವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾರು ಬೆದರಿಕೆ ಹಾಕಿದ್ದಾರೆ, ಎಲ್ಲಿಂದ ಬೆದರಿಕೆ ಕರೆ ಬಂದಿದೆ ಎನ್ನುವುದರ ಕುರಿತು ಎಲ್ಲವನ್ನು ತನಿಖೆ ಮಾಡುತ್ತೇವೆ. ಒಬ್ಬ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆದರೆ ಸರ್ಕಾರದ ತೀರ್ಮಾನ ಆಗೋದೇ ಬೇರೆ ಹಾಗಾಗಿ ಸಚಿವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related News

Leave a Comment

Home
Web Stories
Instagram
WhatsApp