Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಒಕ್ಕಲಿಗ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಗುತ್ತಿಗೆಯಲ್ಲಿ ಮೀಸಲಾತಿಗೆ ಆಗ್ರಹ: ಬೆಂಗಳೂರಿನಲ್ಲಿ ಬೃಹತ್ ಸಭೆ
Latest News

ಒಕ್ಕಲಿಗ ಸಮುದಾಯಕ್ಕೆ ಉದ್ಯೋಗ, ಶಿಕ್ಷಣ ಹಾಗೂ ಗುತ್ತಿಗೆಯಲ್ಲಿ ಮೀಸಲಾತಿಗೆ ಆಗ್ರಹ: ಬೆಂಗಳೂರಿನಲ್ಲಿ ಬೃಹತ್ ಸಭೆ

Sub EditorBy Sub EditorAugust 7, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ಬೆಂಗಳೂರು | ಇಂದು ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ಸರ್ವ ಸದಸ್ಯರ ಸಭೆಯಲ್ಲಿ ಭಾಗವಹಿಸಿ, ಒಕ್ಕಲಿಗ ಸಮುದಾಯದ ಹಕ್ಕುಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾದ ವಿಷಯಗಳು:

– ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಒಕ್ಕಲಿಗ ಸಮುದಾಯಕ್ಕೆ ನ್ಯಾಯಸಮ್ಮತ ಮೀಸಲಾತಿ ನೀಡಬೇಕು.

– ಕಾಮಗಾರಿ ಗುತ್ತಿಗೆಗಳಲ್ಲಿ ಹಿಂದುಳಿದ ಒಕ್ಕಲಿಗ ಪ್ರವರ್ಗಕ್ಕೂ ಮೀಸಲಾತಿ ಕಲ್ಪಿಸಬೇಕು.

– ಬಿಡಿಎ, ಕೆಐಎಡಿಬಿ ಸೇರಿದಂತೆ ವಿವಿಧ ನಿವೇಶನ ಹಂಚಿಕೆ ಯೋಜನೆಗಳಲ್ಲಿ ಒಕ್ಕಲಿಗ ಸಮುದಾಯಕ್ಕೂ ಸಮಾನ ಅವಕಾಶ ದೊರಕಬೇಕು.

– ಒಕ್ಕಲಿಗ ಸಂಘದ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಬೈಲಾ ತಿದ್ದುಪಡಿ ಕುರಿತು ಸದಸ್ಯರ ಅಭಿಪ್ರಾಯಗಳನ್ನು ಆಲಿಸಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಕುಣಿಗಲ್ ಕ್ಷೇತ್ರದ ಶಾಸಕರಾದ ಹೆಚ್.ಡಿ. ರಂಗನಾಥ್ ರವರು, ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕರಾದ ಆಡಿಟರ್ ನಾಗರಾಜ್ ಯಲಚವಾಡಿ ರವರು, ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಟಿ. ಕೋನಪ್ಪ ರೆಡ್ಡಿ ರವರು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ಸುಬ್ಬಾರೆಡ್ಡಿ ರವರು, ಸಾಹಿತ್ಯ ಅಕಾಡೆಮಿ ಸದಸ್ಯರಾದ ಎಲ್.ಎನ್. ಮುಕುಂದರಾಜು ರವರು, ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷರಾದ ಹೆಚ್ .ಟಿ ಕೃಷ್ಣೇಗೌಡ ರವರು, ಮುಖಂಡರಾದ ರಾಮಚಂದ್ರಯ್ಯ ರವರು (ನಿವೃತ್ತ ಮುಖ್ಯ ಇಂಜಿನಿಯರ್), ಮಾಜಿ ಬಿಬಿಎಂಪಿ ಸದಸ್ಯರಾದ ಮೋಹನ್ ರವರು, ಸಮಾಜ ಸೇವಕರಾದ ಶಿವರಾಮಯ್ಯ ರವರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಮುಖಂಡರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಒಕ್ಕಲಿಗ ಸಮುದಾಯದ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ತಮ್ಮ ಅಮೂಲ್ಯ ಅಭಿಪ್ರಾಯಗಳನ್ನು ಹಂಚಿಕೊಂಡು, ಸಮಾಜದ ನ್ಯಾಯಯುತ ಹಕ್ಕುಗಳಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Bengaluru News HD Ranganath ​ ​Karnataka Political News ​Vokkalinga Reservation ​Vokkalinga Sangha ​
Add as Preferred on Google Follow on Google News
Share. WhatsApp Facebook Twitter Telegram
Previous Articleರೇಷನ್ ಕಾರ್ಡ್ ಬಳಕೆದಾರರಿಗೆ ಭರ್ಜರಿ ಸುದ್ದಿ: ಇನ್ಮುಂದೆ ಕ್ಯೂನಲ್ಲಿ ನಿಲ್ಲದೆ ಮೊಬೈಲ್‌ನಲ್ಲೇ ಮಾಡಿ e-KYC!
Next Article ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ಔಟ್: ಗ್ಯಾಂಗ್‌ಸ್ಟರ್ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್ ಸ್ಟಾರ್!
Sub Editor
  • Website

Related Posts

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.