ರಾಕಿಂಗ್ ಸ್ಟಾರ್ ಯಶ್ ಮತ್ತು ಕಿಯಾರಾ ಅಡ್ವಾಣಿ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic: A Fairytale For Grownups) ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇಂಟರ್ನೆಟ್ನಲ್ಲಿ ಧೂಳೆಬ್ಬಿಸುತ್ತಿದೆ. ಈ ಚಿತ್ರವು ಈ ಹಿಂದೆ ಮಾರ್ಚ್ನಲ್ಲಿ ಬಿಡುಗಡೆಯಾಗಬೇಕಿತ್ತು, ಆದರೆ ಇದೀಗ ಅಂತಿಮವಾಗಿ ಆಗಸ್ಟ್ 26 ಕ್ಕೆ ತೆರೆಕಾಣಲು ಸಜ್ಜಾಗಿದೆ. ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಲು ಚಿತ್ರತಂಡ ಈಗ ಟ್ರೈಲರ್ ಬಿಡುಗಡೆ ಮಾಡಿದೆ.
ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ಔಟ್: ಗ್ಯಾಂಗ್ಸ್ಟರ್ ಲುಕ್ನಲ್ಲಿ ಅಬ್ಬರಿಸಿದ ರಾಕಿಂಗ್ ಸ್ಟಾರ್!
Sambrama Prabha News
'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)
Related Posts
Subscribe to Updates
Get the latest creative news from FooBar about art, design and business.
© 2026 Sambramaprabha.com. Designed by Suresha B.
