• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನಟ Yash ತಾಯಿ ಪುಷ್ಪ ಫುಲ್ ಗರಂ, ಬೋರ್ಡ್ ಕಿತ್ತು ರಂಪಾಟ

Sambrama Prabha News by Sambrama Prabha News
January 31, 2026
in Latest News
0
ನಟ Yash ತಾಯಿ ಪುಷ್ಪ ಫುಲ್ ಗರಂ, ಬೋರ್ಡ್ ಕಿತ್ತು ರಂಪಾಟ

Updated By: Priyalachhi

ಹಾಸನ: ಹಾಸನದ ವಿದ್ಯಾನಗರದಲ್ಲಿರುವ ನಟ ಯಶ್ ಅವರ ತಾಯಿ ಪುಷ್ಪಾ ಅರುಣ್‌ಕುಮಾರ್ ಹಾಗೂ ಜಿಪಿಎ ಹೋಲ್ಡರ್ ದೇವರಾಜ್ ನಡುವಿನ ಭೂ ಸಂಘರ್ಷ ಮತ್ತೆ ತಾರಕ್ಕಕೇರಿದ್ದು, ಇದೀಗ ಮತ್ತೆ ಭಾರಿ ಸದ್ದು ಮಾಡುತ್ತಿದೆ.

ಹೌದು.. ರಾಕಿಂಗ್‌ ಸ್ಟಾರ್‌ ಯಶ್‌ ಅವರ ತಾಯಿ ಸೈಟ್‌ ಒತ್ತುವರಿ ಮಾಡಿದ್ದಾರೆ ಎನ್ನುವ ಆರೋಪ ಕುರಿತ ಪ್ರಕರಣ ಮತ್ತೆ ಸದ್ದು ಮಾಡುತ್ತಿದ್ದು, ನಿರ್ಮಾಪಕಿಯೂ ಆಗಿರುವ ಯಶ್‌ ಅವರ ತಾಯಿ ಪುಷ್ಪ ಅರುಣ್‌ ಕುಮಾರ್‌, ವಿವಾದಿತ ಜಾಗದಲ್ಲಿ ಮತ್ತೆ ಕಂಪೌಂಡ್‌ ಹಾಕಲು ಮುಂದಾಗಿದ್ದು ಇದು ವಿವಾದಕ್ಕೆ ಕಾರಣವಾಗಿದೆ.

ಈ ಕುರಿತಾಗಿ ಯಶ್ ತಾಯಿ ಮತ್ತು ಜಿಪಿಎ ಹೋಲ್ಡರ್ ದೇವರಾಜ್ ನಡುವೆ ಭಾರೀ ಜಗಳ ನಡೆದಿದ್ದು, ಹಾಸನದ ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದಲ್ಲಿರುವ ಸೈಟ್‌ ವಿವಾದಕ್ಕೆ ಕಾರಣವಾಗಿದೆ. ಈ ಹಿಂದೆ ದೇವರಾಜ್, ಪುಷ್ಪಾ ಅರುಣ್‌ಕುಮಾರ್‌ ಹಾಕಿದ್ದ ಕಾಂಪೌಂಡ್ ತೆರವು ಮಾಡಿದ್ದರು. ಈಗ ಮತ್ತೆ ಕಾಂಪೌಂಡ್ ಹಾಕಲು ಪುಷ್ಪ ಅರುಣ್‌ಕುಮಾರ್‌ ಮುಂದಾಗಿದ್ದರು.

Tags: ನಟ Yash ತಾಯಿ
Previous Post

ಅಕ್ರಮ ಮರಳು ಗಣಿಗಾರಿಕೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

Next Post

ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ಸಿಎಂ

Next Post
ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ಸಿಎಂ

ಕರ್ನಾಟಕದ ತೆರಿಗೆ ಪಾಲು ಕನಿಷ್ಟ ಶೇ.4.7 ಮರು ನಿಗದಿಯಾಗಲಿ: ಸಿಎಂ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.