• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ

Sambrama Prabha News by Sambrama Prabha News
January 28, 2026
in Politics
0
ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ

Updated By: Priyalachhi

ಬೆಂಗಳೂರು: ಇತ್ತೀಚಿಗೆ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರ ಪುತ್ರಿ ಚೈತನ್ಯಾ ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ಚೈತನ್ಯಾ ಬೀಳಗಿ ಅವರಿಗೆ ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಸಹಾಯಕ ಉದ್ಯೋಗ ನೀಡಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅವರಿಗೆ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಹಸ್ತಾಂತರಿಸಿ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದೆ ಎಂದು ತಿಳಿಸಿದ್ದಾರೆ.

Tags: ಸಿಎಂ
Previous Post

ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

Next Post

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್

Next Post
ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.